ಹವಾಮಾನ ವರದಿ

  • ರಾಜ್ಯದಲ್ಲಿ ಚಳಿ ಹೆಚ್ಚಾಗಿದ್ದು, ಅದರಲ್ಲೂ ಉತ್ತರ ಒಳನಾಡಿನಲ್ಲಿ ಶೀತಗಾಳಿ ಬೀಸುವ ನಿರೀಕ್ಷೆ ಇದೆ.
  • ಹಾಸನ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.