
ಕರ್ನಾಟಕದಲ್ಲಿ ಶಾಸಕರ ಖರೀದಿ ನಡೆಯುತ್ತಿದೆ, ಆದರೆ ಕಾಂಗ್ರೆಸ್ನಿಂದ ಹೊರಬರುವವರ ಜತೆ ಸರ್ಕಾರ ರಚಿಸಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸಿಎಂ ಕುರ್ಚಿ ಕದನದ ನಡುವೆ “ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ.

ಸೋಲಿನ ಸಂಪೂರ್ಣ ಹೊಣೆ ನನ್ನದು- 24 ಗಂಟೆ ಕಾಲ ಮೌನ ವ್ರತ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.







