ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬೇಕು: ಪ್ರಭಾಕರ ರಾವ್ ಮಂಗಳೂರು ಕರೆ
ಹಾವೇರಿ: “ರಾಷ್ಟ್ರದ ಭವಿಷ್ಯ ಯುವ ಶಕ್ತಿಯ ಮೇಲೆ ನಿಂತಿದೆ. ಅಂತಹ ಯುವಶಕ್ತಿಯನ್ನು ರೂಪಿಸುವ ಜ್ಞಾನ ದೇಗುಲಗಳಾದ ಶಾಲೆ-ಕಾಲೇಜುಗಳಲ್ಲಿ ಮಕ್ಕಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡಲು ಪೂರಕ ವಾತಾವರಣ ಸೃಷ್ಟಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದುವೇ ನಿಜವಾದ ದೇಶ ಸೇವೆ,” ಎಂದು ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕ ಪ್ರಭಾಕರರಾವ್ ಮಂಗಳೂರು ಅಭಿಪ್ರಾಯಪಟ್ಟರು. ನಗರದ ಬಾಲಕಿಯರ ಸರ್ಕಾರಿ ಪದವಿ…
Read more















