ಹಾನಗಲ್ ತಾಲ್ಲೂಕಿನ ಕಲಕೇರಿ ಗ್ರಾಮದಲ್ಲಿ ಐತಿಹಾಸಿಕ ಶ್ರೀ ಬಸವಣ್ಣ ದೇವರ ರಥೋತ್ಸವ ಸಂಭ್ರಮ!
ಕಲಕೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕಲಕೇರಿ ಗ್ರಾಮದಲ್ಲಿ ಮಾರ್ಚ್ 04 ರಿಂದ ಮಾರ್ಚ್ 12 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಬಸವಣ್ಣ ದೇವರ ರಥೋತ್ಸವ ಹಾಗೂ ಶ್ರೀ ವೀರಭದ್ರೇಶ್ವರ ದೇವರ ಗುಗ್ಗಳೋತ್ಸವ ಅತ್ಯಂತ ಸಡಗರದಿಂದ ಜರುಗಲಿದೆ. ಕಾರ್ಯಕ್ರಮಗಳ ವಿವರ: ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭವಾಗುವ ಈ ಜಾತ್ರಾ ಮಹೋತ್ಸವದ…
Read more














