ಸಂಗೂರಿನಲ್ಲಿ ಕಬ್ಬೂರು ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾವೇರಿ ಇವರ ಸಹಯೋಗದೊಂದಿಗೆ, ಸಮೂಹ ಸಂಪನ್ಮೂಲ ಕೇಂದ್ರ ಕಬ್ಬೂರು ವತಿಯಿಂದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಸಂಗೂರ ಇವರ ಆಶ್ರಯದಲ್ಲಿ 2026–27 ನೇ ಸಾಲಿನ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟವು ದಿನಾಂಕ 01 ಮತ್ತು 02 ಸೆಪ್ಟೆಂಬರ್ 2026…

Read more

ರಾಣಿ ಚೆನ್ನಮ್ಮ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ದೇಸಾಯಿ ನಿಧನ

ಜನಪರ ಹೋರಾಟದ ಮೂಲಕ ರಾಜಕೀಯ ಪಯಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಾಯಕ ಗದಗ, ಆಗಸ್ಟ್ 15, 2026:ರಾಣಿ ಚೆನ್ನಮ್ಮ ಪಕ್ಷದ (RCP) ಸಂಸ್ಥಾಪಕ ಅಧ್ಯಕ್ಷ ಹಾಗೂ ಜನಪರ ನಾಯಕ ಮಲ್ಲಿಕಾರ್ಜುನ ಬಸಪ್ಪ ದೇಸಾಯಿ (ಎಂ.ಬಿ. ದೇಸಾಯಿ) ಅವರು ಇಂದು, ಆಗಸ್ಟ್ 15, 2026ರಂದು ನಿಧನರಾಗಿದ್ದಾರೆ. ಅವರ ಅಗಲಿಕೆ ರಾಣಿ ಚೆನ್ನಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ…

Read more

ಸ್ವಾತಂತ್ರ್ಯದ ನಿಜವಾದ ಅರ್ಥವೇನು? ಕ್ರಾಂತಿಕಾರಿಗಳ ಬಲಿದಾನ ಮತ್ತು ಇಂದಿನ ವಾಸ್ತವದ ಆತ್ಮಾವಲೋಕನ

ವಿಶೇಷ ಲೇಖನ ಸ್ವಾತಂತ್ರ್ಯೋತ್ಸವದ ಆಚರಣೆಯ ಮೂಲ ಉದ್ದೇಶ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾವಲಂಬಿ ಮತ್ತು ಸ್ವತಂತ್ರ ಜೀವನ ನಡೆಸುವುದು. 1947 ರಿಂದ 2026 ರವರೆಗೂ ನಾವು ತಪ್ಪದೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಬ್ರಿಟಿಷರನ್ನು ದೇಶದಿಂದ ಹೊರಹಾಕಿ ಸ್ವಾತಂತ್ರ್ಯವೇನೋ ಸಿಕ್ಕಿತು, ಆದರೆ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ನೈಜ ಅರ್ಥದಲ್ಲಿ ಸ್ವತಂತ್ರನಾಗಿದ್ದಾನೆಯೇ ಎಂಬ ಆತ್ಮಾವಲೋಕನ ಅಗತ್ಯವಾಗಿದೆ.…

Read more

ವಿದ್ಯಾರ್ಥಿಗಳು ಸಾಧಕರಾಗಿ ಸಮಾಜ ಸೇವೆಗೆ ಧಾವಿಸಬೇಕು: ವಿಧಾನಸಭಾಧ್ಯಕ್ಷ ರುದ್ರಪ್ಪ ಲಮಾಣಿ

ಹಾವೇರಿ, ಆ. 2: ಉತ್ತಮ ಶಿಕ್ಷಣವೇ ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ಸಮಾಜ ಸೇವೆಯತ್ತ ಹೆಜ್ಜೆ ಇಡಬೇಕು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷರು ಹಾಗೂ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಕರೆ ನೀಡಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರ…

Read more

“ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್(ರಿ)ನ ಹಾವೇರಿ ಜಿಲ್ಲಾಧ್ಯಕ್ಷರಾಗಿ ಸಾಹಿತಿ ಶೇಖರ ಭಜಂತ್ರಿ ನೇಮಕ”

“ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್(ರಿ)ನ ಹಾವೇರಿ ಜಿಲ್ಲಾಧ್ಯಕ್ಷರಾಗಿ ಸಾಹಿತಿ ಶೇಖರ ಭಜಂತ್ರಿ ನೇಮಕ” ಹಾವೇರಿ: ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಸಾಹಿತಿಗಳಾದ ಶೇಖರ ಭಜಂತ್ರಿ ಯವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ (ರಿ) ಬೆಂಗಳೂರು, ಇದರ ಹಾವೇರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ…

Read more

NDMA ಮೊಬೈಲ್‌ಗೆ ತುರ್ತು ಎಚ್ಚರಿಕೆ ಸಂದೇಶ ಬಂದಿದೆಯೇ? ಗಾಬರಿ ಬೇಡ, ಇದು ಸರ್ಕಾರದ ತಾಂತ್ರಿಕ ಪರೀಕ್ಷೆ!

ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಸಾರ್ವಜನಿಕರ ಮೊಬೈಲ್ ಫೋನ್‌ಗಳಿಗೆ ವಿಭಿನ್ನವಾದ ಶಬ್ದದೊಂದಿಗೆ ‘ತುರ್ತು ಎಚ್ಚರಿಕೆ’ (Emergency Alert) ಸಂದೇಶಗಳು ಬರುತ್ತಿವೆ. ಈ ಸಂದೇಶವನ್ನು ಕಂಡು ಸಾರ್ವಜನಿಕರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ​ಏನಿದು ಸಂದೇಶ? ​ಭಾರತ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ವತಿಯಿಂದ ‘ಸೆಲ್ ಬ್ರಾಡ್‌ಕಾಸ್ಟ್…

Read more

Other Story