ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಸರ್ಕಾರಕ್ಕೆ ಬಿಜೆಪಿ ಮುಖಂಡರ ಎಚ್ಚರಿಕೆ
ಬೆಂಗಳೂರು (ಮಾರ್ಚ್ 11): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಗೆ ರಾಜಕೀಯ ಮುಖಂಡರು ಸಾಥ್ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯ ಮುಖ್ಯಾಂಶಗಳು: ಗುತ್ತಿಗೆದಾರರ ಪ್ರಮುಖ ಬೇಡಿಕೆಗಳು: ವಿಧಾನ ಮಂಡಲದಲ್ಲಿ ಹೋರಾಟದ ಭರವಸೆ: ”ಪ್ರತಿಭಟನಾಕಾರರು…
Read more














