ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಲೋಕಾಯುಕ್ತ ಕ್ಲೀನ್ ಚಿಟ್: ಅಕ್ರಮದ ಆರೋಪ ಮುಕ್ತಾಯ
ಬೆಂಗಳೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಮೇಲೆ ಕೇಳಿಬಂದಿದ್ದ ಕೋಟ್ಯಾಂತರ ರೂಪಾಯಿ ಹಣಕಾಸು ಅಕ್ರಮದ ಆರೋಪಕ್ಕೆ ಈಗ ತೆರೆ ಬಿದ್ದಿದೆ. ಸುದೀರ್ಘ ತನಿಖೆ ನಡೆಸಿದ ಲೋಕಾಯುಕ್ತ, ಅಕ್ರಮಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸ್ಪಷ್ಟಪಡಿಸಿ ಪ್ರಕರಣವನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಇದರಿಂದ ನಿಗಮದ ಅಧ್ಯಕ್ಷ ನರೇಶ್ ಕುಮಾರ್ ಅವರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದೆ. ಏನಿದು ಪ್ರಕರಣ?…
Read more















