ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

ರಾಜ್ಯ ಮತ್ತು ರಾಜಕೀಯ (Karnataka & Politics) ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ (National & International) ವಾಣಿಜ್ಯ ಮತ್ತು ಮಾರುಕಟ್ಟೆ (Business) ಕ್ರೀಡೆ ಮತ್ತು ಸಿನಿಮಾ (Sports & Entertainment)

Read more

ಸಚಿವ ಸಂಪುಟ ಪುನಾರಚನೆ ಚರ್ಚೆ | Cabinet reshuffle discussion

ಸಚಿವ ಸಂಪುಟ ಪುನಾರಚನೆ ಚರ್ಚೆ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿಯೂ ಸಭೆ ನಡೆದಿದೆ ಎನ್ನಲಾಗಿದೆ. ಸಂಪುಟ ಪುನರ್‌ರಚನೆಯಾದರೂ ನಾಯಕತ್ವ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.

Read more