ಕರ್ನಾಟಕದಲ್ಲಿ ಶಾಸಕರ ಖರೀದಿ ನಡೆಯುತ್ತಿದೆ, ಆದರೆ ಕಾಂಗ್ರೆಸ್‌ನಿಂದ ಹೊರಬರುವವರ ಜತೆ ಸರ್ಕಾರ ರಚಿಸಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

​ಸಿಎಂ ಕುರ್ಚಿ ಕದನದ ನಡುವೆ “ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ.

​ಸೋಲಿನ ಸಂಪೂರ್ಣ ಹೊಣೆ ನನ್ನದು- 24 ಗಂಟೆ ಕಾಲ ಮೌನ ವ್ರತ ಎಂದು ಪ್ರಶಾಂತ್‌ ಕಿಶೋರ್ ಹೇಳಿದ್ದಾರೆ.