ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಿಳಾ ಮತ್ತು ಯುವ ಘಟಕಗಳ ಪದಗ್ರಹಣ ಸಮಾರಂಭ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.) ವತಿಯಿಂದ ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಏಪ್ರಿಲ್ 24ರಂದು ರಾಜಧಾನಿಯ ಟೌನ್ ಹಾಲ್ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರಗಳು: ದಿವ್ಯ ಸಾನ್ನಿಧ್ಯ: ಕಾರ್ಯಕ್ರಮವು ಪರಮಪೂಜ್ಯ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳವರ (ಮೇಲುಗಾವಿ ವೀರಸಿಂಹಾಸನ ಸಂಸ್ಥಾನ ಮಠ, ಶಿವಗಂಗಾ)…
Read more






