ಬಿಡದಿ ರೈತರ ಆಕ್ರೋಶ: 9,600 ಎಕರೆ ಕೃಷಿ ಭೂಮಿ ಸ್ವಾಧೀನಕ್ಕೆ ವ್ಯಾಪಕ ವಿರೋಧ

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಸರ್ಕಾರದ ಕ್ರಮದ ವಿರುದ್ಧ ರೈತರು ‘ಧರ್ಮ ಕ್ರಾಂತಿ’ ಹೋರಾಟಕ್ಕೆ ಕರೆ ನೀಡಿದ್ದಾರೆ. ಬೈರಮಂಗಲ ಮತ್ತು ಕಂಚುಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 26 ಹಳ್ಳಿಗಳ ರೈತರು ತಮ್ಮ ಭೂಮಿ, ಪರಿಸರ ಮತ್ತು ಸಂಸ್ಕೃತಿಯ ಉಳಿವಿಗಾಗಿ ದನಿ…

Read more

Other Story