ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ
ಬೆಂಗಳೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ (Senior Chamber International) ಸಂಸ್ಥೆಯ 2025-26ನೇ ಸಾಲಿನ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಪಿ.ಪಿ.ಎಫ್. ಜಯೇಶ ಎಂ.ಆರ್ (Snr PPF Jayesha M R) ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಸುಸಂದರ್ಭದಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ಸಂಸ್ಥೆಯ ಸದಸ್ಯರು ಅವರಿಗೆ ಪ್ರೀತಿಯ ಶುಭಾಶಯಗಳನ್ನು ಕೋರುತ್ತಿದ್ದಾರೆ. ಸೇವೆಯೇ ಪರಮ ಧರ್ಮ:…
Read more





