ಕೇಂದ್ರ ಸರ್ಕಾರದ ವಿರುದ್ಧ ಹೊಳಲ್ಕೆರೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ: ಮನರೇಗಾ ಉಳಿವಿಗೆ ಮಾಜಿ ಸಚಿವ ಆಂಜನೇಯ ಆಗ್ರಹ
ಹೊಳಲ್ಕೆರೆ/ಭರಮಸಾಗರ: ಗ್ರಾಮೀಣ ಭಾಗದ ಬಡ ಜನರ ಬದುಕಿನ ಆಧಾರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಹೊಳಲ್ಕೆರೆ-ಭರಮಸಾಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಜನ ಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನಾ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಶ್ರೀ ಹೆಚ್. ಆಂಜನೇಯ,…
Read more





