​ಪಂಚಮಸಾಲಿ ಸಮುದಾಯಕ್ಕೆ 1 ಡಿಸಿಎಂ, 2 ಸಚಿವ ಸ್ಥಾನಕ್ಕೆ ಆಗ್ರಹ: ಬೆಂಗಳೂರಿನಲ್ಲಿ ಬಸವರಾಜ್ ದಿಂಡೂರ್ ಪ್ರೆಸ್ ಮೀಟ್

​ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿ ಮುಖಂಡರಾದ ಬಸವರಾಜ್ ದಿಂಡೂರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ​ಬೆಂಗಳೂರು / ದಾವಣಗೆರೆ: ರಾಜ್ಯದಲ್ಲಿ ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಚನೆಯಾಗುವಲ್ಲಿ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯದ ಬೆಂಬಲ ಮತ್ತು ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ,…

Read more

ಚಲನಚಿತ್ರೋತ್ಸವದಲ್ಲಿ ಹಿರಿಯರಿಗೆ ಅವಮಾನ; ಸಾಧುಕೋಕಿಲ ಹಾಗೂ ಸಿಎಂಗೆ ನಿರ್ದೇಶಕರ ಸಂಘದಿಂದ ದೂರು

ಬೆಂಗಳೂರು: ರಾಜಧಾನಿಯಲ್ಲಿ ನಡೆಯುತ್ತಿರುವ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFES) ಕನ್ನಡ ಚಿತ್ರರಂಗದ ದಿಗ್ಗಜರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಸಂಘದ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿಗಳಿಗೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲ ಅವರಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದ್ದಾರೆ. ​ ವರದಿಯ…

Read more

Other Story