ದಾವಣಗೆರೆಯಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ – 2026’ ಸಂಭ್ರಮ
ದಾವಣಗೆರೆ: ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಹಾಗೂ ಅನ್ವೇಷಕರು ಆರ್ಟ್ ಫೌಂಡೇಶನ್ (ರಿ.), ದಾವಣಗೆರೆ ಶಾಖೆಯ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ – 2026’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವಿವರಗಳು: ಗಣ್ಯರ ಉಪಸ್ಥಿತಿ: ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಮನೋಹರ್ ಎಸ್. ಚಿಗಟೇರಿ ಅವರು ವಹಿಸಲಿದ್ದಾರೆ. ಹಿರಿಯ ರಂಗಕರ್ಮಿ ಹಾಗೂ…
Read more






