ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ: ನಿರುಪಮಾ ಶಂಕರ್
ಧೀ ಆಸ್ಪತ್ರೆಯಿಂದ ‘ಧೀ ಶಕ್ತಿ’ ಕಾರ್ಯಕ್ರಮ: ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ ಬೆಂಗಳೂರು, ಮಾರ್ಚ್ 08: “ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಬಿಟ್ಟು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರವನ್ನು ನಾಶಪಡಿಸದೆ, ಪ್ರಕೃತಿಯನ್ನು ಉಳಿಸುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿಯಬೇಕು” ಎಂದು ಪರಿಸರವಾದಿ ರೇವತಿ ಕಾಮತ್ ಕರೆ ನೀಡಿದರು. ಕನಕಪುರ ರಸ್ತೆಯ ಧೀ…
Read more















