💐 ನಾಡಿನ ಒಳಿತಿಗಾಗಿ ಶಿರಡಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಕೆ. ವೆಂಕಟೇಶ್: ಸರಳತೆಯಿಂದ ಹುಟ್ಟುಹಬ್ಬ ಆಚರಣೆ
ಬೆಂಗಳೂರು: ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರು ಇಂದು (ಹುಟ್ಟುಹಬ್ಬದ ಶುಭದಿನ) ತಮ್ಮ ಕುಟುಂಬ ಸಮೇತ ಮಹಾರಾಷ್ಟ್ರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ, ಸಾಯಿಬಾಬಾ ಅವರ ದರ್ಶನಾಶೀರ್ವಾದ ಪಡೆದರು. ಸಚಿವರು ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬವನ್ನು ಯಾವುದೇ ಆಡಂಬರ…
Read more






