ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಪಾದಯಾತ್ರಿಗಳು ಹಾಗೂ ಬೈಕ್ ಸವಾರರಿಗೆ ಶಾಕಿಂಗ್ ನ್ಯೂಸ್: ಜಿಲ್ಲಾಡಳಿತದಿಂದ ಮಹತ್ವದ ಆದೇಶ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಜಿಲ್ಲಾಡಳಿತವು ಮಹತ್ವದ ಸೂಚನೆಯನ್ನು ನೀಡಿದೆ. ಇತ್ತೀಚೆಗೆ ನಡೆದ ಚಿರತೆ ದಾಳಿಯ ಭೀಕರ ಘಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪಾದಯಾತ್ರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ​ನಿರ್ಬಂಧಕ್ಕೆ ಕಾರಣವಾದ ಘಟನೆ: ​ಬುಧವಾರ ಬೆಳಿಗ್ಗೆ ತಾಳುಬೆಟ್ಟದಿಂದ ಮಲೆ…

Read more

Other Story