ಹೆಣ್ಣು ಮಗುವಿನ ಸಬಲೀಕರಣಕ್ಕಾಗಿ ‘ಕನ್ಯಾಥಾನ್-2026’ ಓಟ: ಬೆಂಗಳೂರಿನಲ್ಲಿ ಸಹಸ್ರಾರು ಜನ ಭಾಗಿ!
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ 15ನೇ ಆವೃತ್ತಿಯ ‘ಕನ್ಯಾಥಾನ್-2026’ (#RunForHer) ಚಾರಿಟಿ ಓಟವು ಅತ್ಯಂತ ಯಶಸ್ವಿಯಾಗಿ ಜರುಗಿತು. ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸಬಲೀಕರಣದ ಉದ್ದೇಶದೊಂದಿಗೆ ನಡೆದ ಈ ಓಟದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಕ್ರೀಡಾಸಕ್ತರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದರು. ವಿದ್ಯಾರ್ಥಿ ಚಾಲಿತ ಸಾಮಾಜಿಕ…
Read more





