ಪಂಚಮಸಾಲಿ ಸಮುದಾಯದ ಬಲಿಷ್ಠ ಸಂಘಟನೆಗೆ ಮಾಧ್ಯಮ ಪ್ರತಿನಿಧಿಗಳ ಸಲಹೆ ಅಗತ್ಯ: ರಾಜ್ಯ ಮಟ್ಟದ ಸಭೆಗೆ ಸೋಮನಗೌಡ ಪಾಟೀಲ್ ಕರೆ
ಬೆಂಗಳೂರು: ದೇಶದ ನಾಲ್ಕನೇ ಅಂಗವಾದ ಪತ್ರಿಕಾ ಮತ್ತು ಟಿವಿ ಮಾಧ್ಯಮ ರಂಗದಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಪಂಚಮಸಾಲಿ ಸಮುದಾಯದ ಪತ್ರಕರ್ತರನ್ನು ಒಗ್ಗೂಡಿಸಿ, ಸಮಾಜದ ಅಭಿವೃದ್ಧಿಗೆ ಅವರ ಅನುಭವವನ್ನು ಬಳಸಿಕೊಳ್ಳಲು ‘ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ’ ಮುಂದಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯ ಅಧ್ಯಕ್ಷರಾದ ಸೋಮನಗೌಡ ಎಮ್. ಪಾಟೀಲ್, “ಸಮಾಜದಲ್ಲಿ…
Read more






