ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ರ ಎಲ್ಲಾ ವಿಷಯಗಳ ಅಧಿಕೃತ ‘ಕೀ ಉತ್ತರ’ ಪ್ರಕಟ!
ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಸಿಹಿ ಸುದ್ದಿ ನೀಡಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಎಲ್ಲಾ ವಿಷಯಗಳ ತಾತ್ಕಾಲಿಕ ‘ಕೀ ಉತ್ತರ’ಗಳನ್ನು (Provisional Answer Keys) ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಮಂಡಳಿಯು…
Read more






