ಜಿಮ್ ಟ್ರೇನರ್ ಅರುಣ್ ಜೊತೆ ಹಸೆಮಣೆ ಏರಿದ ನಟಿ ರಜನಿ
ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಅಮೃತ ವರ್ಷಿಣಿ ಮೂಲಕ ನಟನೆಗೆ ಕಾಲಿಟ್ಟ ನಟಿ ರಜಿನಿ ಅವರು, ಜಿಮ್ ಟ್ರೇನರ್ ಅರುಣ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಜಿನಿ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಕೆಲಸ ಮಾಡಿದ್ದು, ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಇಂದಿಗೂ ರಜಿನಿ ಅವರನ್ನು ಜನರು ಅಮೃತ ಎಂದೇ ಗುರುತಿಸುವುದುಂಟು. ಸೋಶಿಯಲ್…
Read more






