ಟಿ20 ವಿಶ್ವಕಪ್ 2026: ಭಾರತಕ್ಕೆ ಸತತ ಎರಡನೇ ಬಾರಿಗೆ ವಿಶ್ವದ ಪಟ್ಟ! ಕಿವೀಸ್ ವಿರುದ್ಧ ಭರ್ಜರಿ ಜಯ
ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಅನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ, 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಮುಕುಟವನ್ನು ಮುಡಿಗೇರಿಸಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತವು ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆದ್ದ ಮೊದಲ ತಂಡ ಹಾಗೂ…
Read more







